Follow:
by The Mind · Published · Updated
ವಿಂಧ್ಯ ಪರ್ವತಗಳು ಉತ್ತರ ಮತ್ತು ದಕ್ಷಿಣ ಭಾರತವನ್ನು ಪ್ರತ್ಯೇಕಿಸುತ್ತವೆ. ವಿಂಧ್ಯ ಪರ್ವತದ ದಕ್ಷಿಣ ಭಾಗದಿಂದ ಕನ್ಯಾಕುಮಾರಿಯವರೆಗಿನ ದೇಶವನ್ನು ದಕ್ಷಿಣ ಭಾರತ ಅಥವಾ ದಖನ್ ಪ್ರಾಂತ್ಯ ಎಂದು ಕರೆಯಲಾಗಿದೆ. ಶಾತವಾಹನರು, ಕದಂಬರು, ಗಂಗರು, ಚಾಲುಕ್ಯರು, ರಾಷ್ಟ್ರಕೂಟರು, ಪಲ್ಲವರು ಈ ಪ್ರದೇಶವನ್ನು ಆಳಿದವರಲ್ಲಿ ಪ್ರಮುಖರು.
ಸಾ.ಶ. 6ನೆಯ ಶತಮಾನದಲ್ಲಿ ಕರ್ನಾಟಕದಲ್ಲಿ ಮಹಾನ್ ಶಕ್ತಿಶಾಲಿ ರಾಜರುಗಳು ಆಳಿದರು. ಅವರೇ ಬಾದಾಮಿಯ ಚಾಳುಕ್ಯರು. ಕರ್ನಾಟಕದಲ್ಲಿ ತಮ್ಮ ಸಾರ್ವಭೌಮಾಧಿಕಾರವನ್ನು ಸ್ಥಾಪಿಸಿ ಸುಮಾರು ಎರಡು ಶತಮಾನಗಳ ಕಾಲ ಅವಿಚ್ಛಿನ್ನವಾಗಿ, ಅಪಾರ ವೈಭವದಿಂದ ರಾಜ್ಯಭಾರ ಮಾಡಿದರು. ದಕ್ಷಿಣ ಭಾರತದ ಇತಿಹಾಸದಲ್ಲಿ ಪ್ರಮುಖ…
More
ದಕ್ಷಿಣ ಭಾರತ : ಸಾ.ಶ. 600 ಚಿತ್ರ ಕೃಪೆ : Thomas Lessman ದಕ್ಷಿಣ ಭಾರತ ಇತಿಹಾಸ – ಕಾಲಾನುಕ್ರಮ ಪಲ್ಲವರು ತಮಿಳುನಾಡಿನ ಪ್ರಪ್ರಥಮ ರಾಜರುಗಳು. ದಕ್ಷಿಣ ಭಾರತವನ್ನು ಆಳಿದ ವಂಶಗಳಲ್ಲಿ ಇವರಿಗೆ ವಿಶೇಷ ಸ್ಥಾನವಿದೆ. ಸಾ.ಶ. 4ನೇ…
More
ರಾಷ್ಟ್ರಕೂಟರು ಕನ್ನಡಿಗರು. ಪ್ರಾರಂಭದಲ್ಲಿ ಚಾಲುಕ್ಯರ ಸಾಮಂತರಾಗಿದ್ದವರು. ಅನಂತರ ಸ್ವತಂತ್ರರಾಗಿ ದಕ್ಷಿಣದಲ್ಲಿ ವಿಸ್ತಾರವಾದ ಸಾಮ್ರಾಜ್ಯದ ಒಡೆಯರಾಗಿ ಪ್ರಸಿದ್ಧರಾದವರು. ಕನ್ನಡನಾಡಿನ ಇತಿಹಾಸದಲ್ಲಿ ರಾಷ್ಟ್ರಕೂಟರ ಯುಗವು ಪ್ರಮುಖವಾದುದು. ಕರ್ನಾಟಕ ಸಾಮ್ರಾಜ್ಯದ ವೈಭವವನ್ನು ಪರಾಕಾಷ್ಠತೆಗೆತ್ತಿದ್ದ ಕೀರ್ತಿಯು ಇವರಿಗೆ ಸಲ್ಲುತ್ತದೆ. ಉತ್ತರದ ನರ್ಮದಾ ನದಿಯಿಂದ…
More
ಕಲ್ಯಾಣದ ಚಾಳುಕ್ಯರ ಕಾಲವು ಭಾರತದ ಚರಿತ್ರೆಯಲ್ಲಿಯೇ ಗೌರವಯುತವಾದ ಸ್ಥಾನವನ್ನು ಪಡೆದಿದೆ. ಇವರು ಕಲೆ, ಸಾಹಿತ್ಯ, ಶಿಕ್ಷಣಗಳಿಗೆ ವಿಶೇಷ ಪ್ರೋತ್ಸಾಹ ನೀಡಿದರು. ಕನ್ನಡ ಮತ್ತು ಸಂಸ್ಕೃತ ಭಾಷೆಗಳ ಬೆಳವಣಿಗೆಗೆ ವಿಶೇಷ ಪ್ರೋತ್ಸಾಹ ನೀಡಿ ಅವಕಾಶಗಳನ್ನು ಕಲ್ಪಿಸಿಕೊಟ್ಟರು. ಪ್ರಸಿದ್ಧ ಕನ್ನಡ ಕವಿಗಳಾದ ದುರ್ಗಸಿಂಹ, ರನ್ನ,…
More
ಇವರು ತಮಿಳುನಾಡಿನ ಪಲ್ಲವರ ನಂತರ ದಕ್ಷಿಣದಲ್ಲಿ 9ನೇ ಶತಮಾನದಿಂದ 13ನೆಯ ಶತಮಾನದವರೆಗೆ ತಮಿಳುನಾಡು, ಆಂಧ್ರ ಮತ್ತು ಕರ್ನಾಟಕದ ಅನೇಕ ಪ್ರದೇಶಗಳ ಮೇಲೆ ಹಿಡಿತ ಸಾಧಿಸಿ, ಭಾರತೀಯ ಸಂಸ್ಕøತಿಯು ವಿದೇಶಗಳಲ್ಲಿ ಹರಡಲು ಕಾರಣವಾದರು. ಭವ್ಯ ದೇವಾಲಯಗಳನ್ನು ನಿರ್ಮಿಸಿದರು. ‘ಬೃಹದೀಶ್ವರ’ ದೇವಾಲಯ ಇವರ ಕೊಡುಗೆ.…
More
ಚಾಲುಕ್ಯರು ಕ್ಷೀಣಿಸಿದ ನಂತರ ಕರ್ನಾಟಕದಲ್ಲಿ ತಲೆ ಎತ್ತಿದವರು ಹೊಯ್ಸಳರು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಸೊಸೆವೂರು (ಈಗಿನ ಅಂಗಡಿ) ಹಳ್ಳಿಯ ಬಳಿ ಈ ಮನೆತನದ ಮೂಲ ಪುರುಷ ಸಳನು ಜೈನಮುನಿಯಾದ ಸುದತ್ತ ಮುನಿಯ ಆದೇಶದಂತೆ ಹುಲಿಯೊಡನೆ ಕಾದಾಡಿ ಅದನ್ನು ಕೊಂದು ‘ಹೊಯ್‍ಸಳ’…
More
by The Mind · Published July 11, 2022 · Last modified May 29, 2023
by The Mind · Published August 13, 2021 · Last modified February 18, 2022
by The Mind · Published November 3, 2023
Follow: