Monthly Archive: July 2022
ಕವಿ ಚಾಮರಸನದು ವ್ಯಕ್ತಿತ್ವ ನಿರಸನ ಸ್ವಭಾವ. “ಪ್ರಭುಲಿಂಗಲೀಲೆ” ಕಾವ್ಯವೂ ವ್ಯಕ್ತಿತ್ವ ನಿರಸನವನ್ನೇ ಹೇಳುವಂಥದ್ದು. ಹೀಗಾಗಿ ಚಾಮರಸ ತನ್ನ ಬದುಕಿನ ಬಗ್ಗೆಯಾಗಲಿ ತನ್ನ ಕಾವ್ಯದ ಬಗ್ಗೆಯಾಗಲಿ ಎಲ್ಲಿಯೂ ಹೇಳಿಕೊಂಡಿಲ್ಲ. “ಪ್ರಭುಲಿಂಗಲೀಲೆ” ಕಾವ್ಯದಲ್ಲಿ ಎಲ್ಲಿಯೂ ಚಾಮರಸ ಎಂಬ ಹೆಸರಿನ ಉಲ್ಲೇಖವೇ ಇಲ್ಲ. ಆದರೆ ಬಾಹ್ಯ ಆಧಾರಗಳಿಂದ ಅಂದರೆ ನಂತರದ ಕವಿಗಳು...
13ನೇ ಶತಮಾನದಲ್ಲಿ ಕಾವ್ಯ ಮಾಧ್ಯಮದ ಯುವರಾಣಿಯಾಗಿ ವಿಜೃಂಭಿಸಿದ ಷಟ್ಪದಿಯು, ಜನಪದ ಸಾಹಿತ್ಯದಲ್ಲಿ ತ್ರಿಪದಿಗೆ ದೊರೆತ ಸ್ಥಾನವನ್ನು ನಡುಗನ್ನಡದಲ್ಲಿ ಪಡೆಯಿತು. ಷಟ್ಪದಿಯ ಮೊದಲ ಕುರುಹು ದೊರೆಯುವುದು ನಾಗವರ್ಮನ ಛಂದೋಬುಧಿಯಲ್ಲಿ. ಅಂಶಗಣಾನ್ವಿತವಾಗಿದ್ದ ಷಟ್ಪದಿಯ ಲಕ್ಷಣವನ್ನು ಅಲ್ಲಿ ಹೀಗೆ ಹೇಳಲಾಗಿದೆ : ಮಂದರ ಧರಗಣ೦ಬಂದಿರ್ಕಾರಂತ್ಯದೊಳ್‌ಕುಂದದೆ ನೆಲಸುಗೆ ಮದನಹರಂಇಂದುನಿಭಾನನೆಮುಂದಣ ಪದವೀಯಂದಮೆಯಾಗಕಲ್ಕೆ ಷಟ್ಪದಿಕೇಳ್ ಇದರ...
ರಗಳೆ ಕನ್ನಡದ ವಿಶೇಷವಾದ ಪದ್ಯಜಾತಿ. ಪ್ರಸಿದ್ಧವಾದ ದೇಶೀಯ ಛಂದಸ್ಸು. ಇದನ್ನು ರಘಟಾ, ರಗಡಾ, ಪದ್ದಳಿ ಮುಂತಾದ ಹೆಸರಿನಿಂದ ಕರೆಯಲಾಗಿದೆ. ಈ ಪದ್ಯಜಾತಿಯಲ್ಲಿ ಲಲಿತರಗಳೆ, ಉತ್ಸಾಹರಗಳೆ, ಮಂದಾನಿಲರಗಳೆ ಎಂಬ ಮೂರು ಪ್ರಭೇದಗಳಿವೆ. ಹಳಗನ್ನಡ ಕಾವ್ಯಗಳಲ್ಲಿ ಒಂದನೇ ನಾಗವರ್ಮನ “ಛಂದೋಂಬುಧಿ’ಯಲ್ಲಿ ಮೊದಲ ಬಾರಿಗೆ ಇದರ ಪ್ರಸ್ತಾಪ ಬಂದಿದೆ. ಜಯಕೀರ್ತಿಯು ತನ್ನ “ಛ೦ದೋನುಶಾಸನ’ದಲ್ಲಿ ಇದನ್ನು...
“ಚಂಪೂ’ ಇದೊಂದು ಬರೆಯುವ ಶೈಲಿಗೆ ಸಂಬಂಧಿಸಿದ ಪರಿಭಾಷೆ. ಭಾರತೀಯ ಭಾಷೆಗಳಲ್ಲಿ ಪ್ರಾಚೀನವಾದ, ಪ್ರಸಿದ್ಧವಾದ ಹಾಗೂ ವಿಶಿಷ್ಟವಾದ ಒಂದು ಕಾವ್ಯ ಪ್ರಕಾರ. ಕನ್ನಡದ ಆರಂಭದ ಬಹುತೇಕ ಕವಿಗಳು ಇದನ್ನು ಯಶಸ್ವಿಯಾಗಿ ಬಳಸಿದ್ದಾರೆ. ಚಂಪೂ ಪ್ರಧಾನವಾಗಿ ಪದ್ಯ-ಗದ್ಯಗಳಿ೦ದ ಕೂಡಿರುತ್ತದೆ. “ಚಂಪೂ’ ಎನ್ನುವುದಕ್ಕೆ ಸುಂದರವಾದದ್ದು, ಮನೋಹರವಾದದ್ದು ಎ೦ಬ ಅರ್ಥವಿದೆ. ಕನ್ನಡದಲ್ಲಿ ಚಂಪೂ...
ಪರಿಚಯ ಹರಿಹರನು ಕನ್ನಡ ಸಾಹಿತ್ಯದ ಅಪ್ರತಿಮ ಕವಿಗಳಲ್ಲಿ ಒಬ್ಬ, ಕನ್ನಡದಲ್ಲಿ ‘ರಗಳೆ’ ಕಾವ್ಯಪ್ರಕಾರವನ್ನು ಜೀವಂತಗೊಳಿಸಿದ ಸುಪ್ರಸಿದ್ಧ ಕವಿ. ಪ್ರಸಿದ್ಧ ಕೃತಿ ಗಿರಿಜಾಕಲ್ಯಾಣ ಎಂಬ ಗ್ರಂಥದ ಕರ್ತೃ. ಅವನು 13ನೇ ಶತಮಾನದಲ್ಲಿ ಜೀವಿಸಿದ್ದನು, ಅವನ ಕಾವ್ಯವು ಹೆಚ್ಚಾಗಿ ಶೈವ ಮತ್ತು ವೀರಶೈವ ಧರ್ಮದ ತತ್ವಗಳನ್ನು ಪ್ರತಿಪಾದಿಸುತ್ತದೆ. ಹರಿಹರನ ಕಾಲ...
ವಚನಕಾರ: ಘಟ್ಟಿವಾಳಯ್ಯ(1160) ಹನ್ನೆರಡನೇ ಶತಮಾನದ ವಚನಕಾರ ಹಾಗೂ ಶರಣ. ಮುದ್ದಣ್ಣ ಇವನ ಪೂರ್ವನಾಮಧೇಯ. ಶಿವಾನುಭವ ಸಾರುವ ನರ್ತನವೆ ಇವನ ಕಾಯಕ. ಕಪಟಿಗಳು ಇವನ ಸದಾಚಾರ ಪ್ರಭಾವದಿಂದಾಗಿ ನೈಜ ಜಂಗಮರಾದದ್ದು ಇವನ ವೈಶಿಷ್ಟ್ಯ. ಮದ್ದಳೆ ಬಾರಿಸುತ್ತಾ ನರ್ತಿಸುವಾಗಲೇ ಕೊನೆಯುಸಿರೆಳೆದನು. ಘಟ್ಟಿವಾಳಯ್ಯ ಕನ್ನಡದಲ್ಲಿ ೧೪೭ ವಚನಗಳನ್ನು ರಚಿಸಿದ್ದಾನೆ. ಘಟ್ಟಿವಾಳಯ್ಯ ಚಿಕ್ಕಯ್ಯ ಪ್ರಿಯ ಸಿದ್ಧಲಿಂಗಾ ಎಂಬ...
1. ಕಾಲಾನುಕ್ರಮಣಿಕೆ ಕಾಲಾನುಕ್ರಮಣಿಕೆ ಪ್ರಾಚೀನ ಮತ್ತು ಆರಂಭಿಕ ಮಧ್ಯಕಾಲೀನ ಭಾರತ ಕ್ರಿ.ಪೂ. 2600 – 1700 ಬಿ.ಸಿ.ಇ. ಹರಪ್ಪನ್/ಸಿಂಧೂ ಕಣಿವೆ ನಾಗರಿಕತೆ ಕ್ರಿ.ಪೂ. 1700 – 600 ಬಿ.ಸಿ.ಇ. ವೈದಿಕ ಯುಗ ಕ್ರಿ.ಪೂ. 1700 – 1000 ಬಿ.ಸಿ.ಇ. ಆರಂಭಿಕ ವೈದಿಕ ಯುಗ ಕ್ರಿ.ಪೂ. 1000 –...
ಅತ್ಯಂತ ಪ್ರಮುಖ ಆವಿಷ್ಕಾರಗಳು ಹೇಗೆ ಪ್ರಶ್ನಿಸುವುದು ಎಂದು ಕೂಡ ತಿಳಿಯದ ಪ್ರಶ್ನೆಗಳಿಗೆ ಉತ್ತರಗಳನ್ನು ಒದಗಿಸುತ್ತವೆ ನಾವು ಇನ್ನೂ ಊಹಿಸಿರದ ವಸ್ತುಗಳ ಬಗ್ಗೆ ಕೂಡ ನಮಗೆ ಅರಿವು ಮೂಡಿಸುತ್ತವೆ