Category: ಕನ್ನಡ ಕವಿಗಳು ಮತ್ತು ಸಾಹಿತಿಗಳು
ಕವಿ ಚಾಮರಸನದು ವ್ಯಕ್ತಿತ್ವ ನಿರಸನ ಸ್ವಭಾವ. “ಪ್ರಭುಲಿಂಗಲೀಲೆ” ಕಾವ್ಯವೂ ವ್ಯಕ್ತಿತ್ವ ನಿರಸನವನ್ನೇ ಹೇಳುವಂಥದ್ದು. ಹೀಗಾಗಿ ಚಾಮರಸ ತನ್ನ ಬದುಕಿನ ಬಗ್ಗೆಯಾಗಲಿ ತನ್ನ ಕಾವ್ಯದ ಬಗ್ಗೆಯಾಗಲಿ ಎಲ್ಲಿಯೂ ಹೇಳಿಕೊಂಡಿಲ್ಲ. “ಪ್ರಭುಲಿಂಗಲೀಲೆ” ಕಾವ್ಯದಲ್ಲಿ ಎಲ್ಲಿಯೂ ಚಾಮರಸ ಎಂಬ ಹೆಸರಿನ ಉಲ್ಲೇಖವೇ ಇಲ್ಲ. ಆದರೆ ಬಾಹ್ಯ ಆಧಾರಗಳಿಂದ ಅಂದರೆ ನಂತರದ ಕವಿಗಳು...
ಪರಿಚಯ ಹರಿಹರನು ಕನ್ನಡ ಸಾಹಿತ್ಯದ ಅಪ್ರತಿಮ ಕವಿಗಳಲ್ಲಿ ಒಬ್ಬ, ಕನ್ನಡದಲ್ಲಿ ‘ರಗಳೆ’ ಕಾವ್ಯಪ್ರಕಾರವನ್ನು ಜೀವಂತಗೊಳಿಸಿದ ಸುಪ್ರಸಿದ್ಧ ಕವಿ. ಪ್ರಸಿದ್ಧ ಕೃತಿ ಗಿರಿಜಾಕಲ್ಯಾಣ ಎಂಬ ಗ್ರಂಥದ ಕರ್ತೃ. ಅವನು 13ನೇ ಶತಮಾನದಲ್ಲಿ ಜೀವಿಸಿದ್ದನು, ಅವನ ಕಾವ್ಯವು ಹೆಚ್ಚಾಗಿ ಶೈವ ಮತ್ತು ವೀರಶೈವ ಧರ್ಮದ ತತ್ವಗಳನ್ನು ಪ್ರತಿಪಾದಿಸುತ್ತದೆ. ಹರಿಹರನ ಕಾಲ...
ವಚನಕಾರ: ಘಟ್ಟಿವಾಳಯ್ಯ(1160) ಹನ್ನೆರಡನೇ ಶತಮಾನದ ವಚನಕಾರ ಹಾಗೂ ಶರಣ. ಮುದ್ದಣ್ಣ ಇವನ ಪೂರ್ವನಾಮಧೇಯ. ಶಿವಾನುಭವ ಸಾರುವ ನರ್ತನವೆ ಇವನ ಕಾಯಕ. ಕಪಟಿಗಳು ಇವನ ಸದಾಚಾರ ಪ್ರಭಾವದಿಂದಾಗಿ ನೈಜ ಜಂಗಮರಾದದ್ದು ಇವನ ವೈಶಿಷ್ಟ್ಯ. ಮದ್ದಳೆ ಬಾರಿಸುತ್ತಾ ನರ್ತಿಸುವಾಗಲೇ ಕೊನೆಯುಸಿರೆಳೆದನು. ಘಟ್ಟಿವಾಳಯ್ಯ ಕನ್ನಡದಲ್ಲಿ ೧೪೭ ವಚನಗಳನ್ನು ರಚಿಸಿದ್ದಾನೆ. ಘಟ್ಟಿವಾಳಯ್ಯ ಚಿಕ್ಕಯ್ಯ ಪ್ರಿಯ ಸಿದ್ಧಲಿಂಗಾ ಎಂಬ...
ಡಾ. ನಾರ್ಬಟ್ ಡಿಸೋಜರವರು 1937 ಜೂನ್ 6ರಂದು ಜನಿಸಿದರು. ತಂದೆ ಎಫ್.ಪಿ.ಡಿಸೋಜ, ತಾಯಿ ರೂಪಿನ್ನಾ ಡಿಸೋಜ. ನಾ.ಡಿಸೋಜರವರು ಈವರೆಗೆ 37 ಕಾದ೦ಬರಿಗಳನ್ನು ನಾಲ್ಕು ನಾಟಕಗಳನ್ನು, ಇಪ್ಪತ್ತೆಂಟು ಮಕ್ಕಳ ಕೃತಿಗಳನ್ನು ನೂರಾರು ಕತೆಗಳನ್ನು ಬರೆದಿದ್ದಾರೆ. ಇವರ ಕಾದ೦ಬರಿ “ಕಾಡಿನ ಬೆಂಕಿ” ಹಾಗೊ “ದ್ವೀಪ’ ಚಲನಚಿತ್ರಗಳಾಗಿ ‘ರಜತಕಮಲ’ ಹಾಗೂ “ಸ್ವರ್ಣಕಮಲ”...
ಆದಿಕವಿ ಪಂಪನ ಪೂರ್ವಜರು ಬಳ್ಳಾರಿ ಕಡೆಯವರು. ಇವನ ತಂದೆ ಅಭಿರಾಮದೇವನು. ಹೂಟೆ ಹೊರಕೊಳ್ಳಲು ಲಕ್ಷ್ಮೇಶ್ವರಕ್ಕೆ ಬಂದು ಅಲ್ಲಿಯೇ ನೆಲೆಸಿದನು. ಲಕ್ಷ್ಮೇಶ್ವರಕ್ಕೆ ಆಗ ಪುಲಿಗೆರೆ ಎಂದು ಕರೆಯುತ್ತಿದ್ದರು. ಅಲ್ಲಿ ಚಾಲುಕ್ಯರ ವಂಶದ ಅರಿಕೇಸರಿ ಎಂಬ ಅರಸನು ಆಳುತ್ತಿದ್ದನು. ಆಗ ದೇವೇಂದ್ರಮುನಿ ಎಂಬುವರು ಜೈನ ಮಾತಾಡ್ದಲಿ ಒಳ್ಳೇ ವಿದ್ವಾಂಸರೆಂದು ಹೆಸರಾಗಿದ್ದರು....
ವಚನಕಾರ: ಅಲ್ಲಮಪ್ರಭು – ಕ್ರಿ.ಶ .1160 ಶಿವಮೊಗ್ಗ ಜಿಲ್ಲೆಯ ಬಳ್ಳಿಗಾವೆ ಇವನ ಜನ್ಮಸ್ಥಳ. ಯೌವನದಲ್ಲಿಯೇ ವಿರಕ್ತಿಯತ್ತ ಮುಖ ಮಾಡಿ ಬನವಾಸಿಯ ಮಧುಕೇಶ್ವರ ದೇವಾಲಯದಲ್ಲಿ ಮದ್ದಳೆ ಬಾರಿಸುವ ಸೇವೆ ಮಾಡುತ್ತಿದ್ದನು. ಶಿವನ ಧ್ಯಾನದಲ್ಲಿ ಆಸಕ್ತನಾಗಿ, ಆಳವಾದ ಆತ್ಮಚಿಂತನೆ ನಡೆಸಿ, ತನ್ನ ಕಾಣ್ಕೆಯನ್ನು ವಚನಗಳಲ್ಲಿ ಪ್ರಕಟಿಸಿದ್ದಾನೆ. ಅನುಭವ ಮಂಟಪದ ಅಧ್ಯಕ್ಷನಾಗಿದ್ದ....
‘ಮಾಸ್ತಿ ಕನ್ನಡದ ಆಸ್ತಿ’ ಎಂದು ಪ್ರಸಿದ್ಧರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಕೋಲಾರ ಜಿಲ್ಲೆಯ ಮಾಸ್ತಿ ಎಂಬ ಊರಿನಲ್ಲಿ ೦೬.೦೬.೧೮೯೧ರಲ್ಲಿ ಜನಿಸಿದರು. ಕನ್ನಡ ಸಣ್ಣಕತೆಗಳ ಜನಕ ಎನಿಸಿದ ಇವರು ಕತೆ, ಕಾದಂಬರಿ, ಕಾವ್ಯ ವಿಮರ್ಶೆ ಹೀಗೆ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ. ‘ಚೆನ್ನಬಸವನಾಯಕ’ ‘ಚಿಕವೀರರಾಜೇಂದ್ರ` ‘ಭಾವ’ ಮುಂತಾದವು...
ಬೆಳಗೆರೆ ಕೃಷ್ಣಶಾಸ್ತ್ರಿಗಳು ೨೨ನೇ ಮೇ ೧೯೧೬ರಲ್ಲಿ ಜನಿಸಿದರು. ಇವರು ವೃತ್ತಿಯಲ್ಲಿ ಉಪಾಧ್ಯಾಯರಾಗಿದ್ದರು. ವಿನೋಬಾಭಾವೆಯೊಂದಿಗೆ ಭೂದಾನ ಚಳುವಳಿಯಲ್ಲಿ ಭಾಗವಹಿಸಿದ್ದರು. ‘ತುಂಬಿ’ ಎಂಬುದು ಇವರ ಕಥಾಸಂಕಲನ. ‘ಹಳ್ಳಿಮೇಷ್ಟ್ರು’ ಮತ್ತು ‘ಹಳ್ಳಿಚಿತ್ರ’ ‘ಆಕಸ್ಮಿಕ’, ‘ಯೇಗ್ದಾಗೆಲ್ಲಾ ಐತೆ’, ಇವರು ರಚಿಸಿದ ಕೆಲವು ಪ್ರಮುಖ ಕೃತಿಗಳು. ಶಾಸ್ತ್ರಿಗಳು ದಿನಾಂಕ ೨೨-೩-೨೦೧೩ರಂದು ನಿಧನರಾದರು.
ರಾಷ್ತ್ರಕವಿ ಡಾ|| ಜಿ.ಎಸ್. ಶಿವರುದ್ರಪ್ಪನವರು ೧೯೨೬ ನೇ ಇಸವಿ ಫೆಬ್ರವರಿ ೭ನೇ ತಾರೀಖು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಈಸೂರಿನಲ್ಲಿ ಜನಿಸಿದರು. ಇವರು ಮೈಸೂರು, ಬೆಂಗಳೂರು ಮತ್ತು ಉಸ್ಮಾನಿಯ ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸಿರುತ್ತಾರೆ. ‘ಸಾಮಗಾನ’, ‘ಪ್ರೀತಿ...
ಕೋಟ ಶಿವರಾಮ ಕಾರಂತರು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟ ಎಂಬಲ್ಲಿ ಅಕ್ಟೋಬರ್ ೧೦, ೧೯೦೨ ರಲ್ಲಿ ಜನಿಸಿದರು. ‘ಮರಳಿ ಮಣ್ಣಿಗೆ’, ‘ಅಳಿದ ಮೇಲೆ’, ‘ಬೆಟ್ಟದ ಜೀವ’ ‘ಸರಸಮ್ಮನ ಸಮಾಧಿ’, ‘ನಾವು ಕಟ್ಟಿದ ಸ್ವರ್ಗ’, ‘ಚಿಗುರಿದ ಕನಸು’, ‘ಅಭುವಿನಿಂದ ಬರಾಮಕ್ಕೆ’, ‘ಹುಚ್ಚು ಮನಸಿನ ಹತ್ತು ಮುಖಗಳು’, ‘ಮೈಮನಗಳ...