ಕನ್ನಡ

ಪಂಪ ಕೀರ್ತಿದೃಷ್ಟಿಯಿಂದ ಕರ್ನಾಟಕದ ಕವಿ. ಆದರೆ ಅಂತರ್ ಮೌಲ್ಯದ ದೃಷ್ಟಿಯಿಂದ ಅವನು ಜಗತ್ಕವಿ. ಷೇಕ್ಸ್‌ಪಿಯರಿಗೆ ಒದಗಿದ ಅಥವಾ ಷೇಕ್ಸ್‌ಪಿಯರನ ಇಂಗ್ಲೆಂಡಿಗೆ ಒದಗಿದಂಥ ಜಗತ್ತನ್ನೇ ಜಯಿಸುವ, ಆಳುವ ಒಂದು ಸಂದರ್ಭ ನಮ್ಮ ಕರ್ನಾಟಕಕ್ಕೆ ಒದಗಿದ್ದರೆ, ನಾವು ಆಗ ಕನ್ನಡವನ್ನು ಅಲ್ಲಿ ಅಧಿಕೃತ ಭಾಷೆ ಮಾಡಿ, ನಮ್ಮ ಪಂಪ ರನ್ನ ಇವರನ್ನೆಲ್ಲ ಅಲ್ಲಿ ಮೆರೆದಿದ್ದರೆ, ನಮ್ಮ ವಿಮರ್ಶೆಗಳನ್ನೆಲ್ಲ ಬ್ರಾಡ್ಲೆ ಅವರೆಲ್ಲ ಬರೆದಹಾಗೆ ನಾವೂ ಬರೆದು ಮಾಡಿದ್ದರೆ, ಆಗ ಪಂಪನೂ ಕೀರ್ತಿದೃಷ್ಟಿಯಿಂದಲೂ ಜಗತ್ಕವಿಯೇ ಆಗಿಬಿಡುತ್ತಿದ್ದ.

ಕುವೆಂಪು

The periodic table

The periodic table is one of the most important tools in chemistry, providing a systematic and organized way of understanding […]

What is an Atom

Atoms are the smallest units of matter that retain the properties of an element. They consist of three basic components: […]

ಕುವೆಂಪು

ಕುವೆಂಪು ಕವಿ ಪರಿಚಯ

ಕೃತಿ-ಕರ್ತೃ ವಿಚಾರ : ಕುವೆಂಪು (1904-1994) ಕುವೆಂಪು ಎಂಬ ಕಾವ್ಯನಾಮದಿಂದ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಸಿದ್ಧಿ ಹೊಂದಿದವರು ಕುಪ್ಪಳಿ ವೆಂಕಟಪ್ಪನವರ ಮಗ ಪುಟ್ಟಪ್ಪ. ಇವರು ಶಿವಮೊಗ್ಗ ಜಿಲ್ಲೆಯ […]

ಕುವೆಂಪುರವರ ಜಲಗಾರ ನಾಟಕದಿಂದ

ನಾಟಕ ಸಾಹಿತ್ಯ ಪ್ರಕಾರ

ಪೀಠಿಕೆ: “ಕಾವ್ಯೇಷು ನಾಟಕಂ ರಮ್ಯಂ’ – ಎಂಬುದು ಭರತ ಖಂಡದಲ್ಲಿ ಗಾದೆಯಂತಿರುವ ಒಂದು ಸೂಕ್ತಿ. ಕಾವ್ಯಪ್ರಕಾರಗಳಲ್ಲಿ ನಾಟಕವೇ ಅತ್ಯಂತ ರಮ್ಯವಾದದ್ದು, ನಾಟಕದಲ್ಲಿ ಸಂಗೀತ, ಸಾಹಿತ್ಯ, ಅಭಿನಯಗಳ ಜೊತೆಗೆ […]

ಸು. ರಂ. ಎಕ್ಕುಂಡಿ ಕವಿ ಪರಿಚಯ

ಸು. ರಂ. ಎಕ್ಕುಂಡಿ ಕವಿ ಪರಿಚಯ

ಕವಿ-ಕಾವ್ಯ ಪರಿಚಯ : ಸು. ರಂ. ಎಕ್ಕುಂಡಿಯವರ ಪೂರ್ಣ ಹೆಸರು ಸುಬ್ಬಣ್ಣ ರಂಗನಾಥ ಎಕ್ಕುಂಡಿ. ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ 1927ರಲ್ಲಿ ಜನಿಸಿದರು. ಅಧ್ಯಾಪಕರಾಗಿ ಸೇವೆಯನ್ನು ಸಲ್ಲಿಸಿದರು. ಇವರ […]

ಕಥನ ಕವನ ಸಾಹಿತ್ಯ ಪ್ರಕಾರ

ಕಥನ ಕವನ ಸಾಹಿತ್ಯ ಪ್ರಕಾರ

ಒಂದು ವಸ್ತುವನ್ನು ತೆಗೆದುಕೊಂಡು, ಆ ವಸ್ತುವಿನ ಕಥೆಯನ್ನು ಕವನ ರೂಪದಲ್ಲಿ ಸುಂದರವಾಗಿ ಮೂಡಿಸುವುದೇ ‘ಕಥನ ಕವನ’. ಈ ಕವನದಲ್ಲಿ ಕಥೆಯು ಪ್ರಾಮುಖ್ಯತೆಯನ್ನು ಪಡೆದಿರುತ್ತದೆ. ಈ ರೀತಿಯ ಕವನಗಳಲ್ಲಿ […]

ಸಂಚಿಯ ಹೊನ್ನಮ್ಮ ಕವಿ ಪರಿಚಯ

ಕವಿ-ಕಾವ್ಯ ಪರಿಚಯ: ಚಿಕ್ಕದೇವರಾಜ ಒಡೆಯರ (1672-1704) ಆಸ್ಥಾನದಲ್ಲಿ ಸಂಚಿಯ ಹೊನ್ನಮ್ಮ, ಶೃಂಗಾರಮ್ಮ ಎಂಬ ಕವಯಿತ್ರಿಯರಿದ್ದರು. ಸಂಚಿಯ ಹೊನ್ನಮ್ಮ ಹದಿನೇಳನೆಯ ಶತಮಾನದ ಪ್ರಮುಖ ಕಮಯಿತ್ರಿ. ಈಕೆ ಚಿಕ್ಕದೇವರಾಯನ ರಾಣಿವಾಸದಲ್ಲಿದ್ದ […]

ಸಾಂಗತ್ಯ ಸಾಹಿತ್ಯ ಪ್ರಕಾರ

ಸಾಂಗತ್ಯ ಸಾಹಿತ್ಯ ಪ್ರಕಾರ

ಚಂಪೂ, ತ್ರಿಪದಿ, ರಗಳೆ, ಷಟ್ಟದಿ ಈ ಮೊದಲಾದ ಛಂದೋರೂಪಗಳ ನ೦ತರ ಬಂದ ಸಾಂಗತ್ಯ ಪ್ರಕಾರವು ಐದು ಶತಮಾನಗಳ ಸುದೀರ್ಫವಾದ ಇತಿಹಾಸವನ್ನು ಹೊಂದಿದೆ. ಈ ದೇಶಿಯ ಕಾವ್ಯ ಪ್ರಕಾರದಲ್ಲಿ […]

ಕನ್ನಡ ಪುಟ