ಪಂಪ ಕೀರ್ತಿದೃಷ್ಟಿಯಿಂದ ಕರ್ನಾಟಕದ ಕವಿ. ಆದರೆ ಅಂತರ್ ಮೌಲ್ಯದ ದೃಷ್ಟಿಯಿಂದ ಅವನು ಜಗತ್ಕವಿ. ಷೇಕ್ಸ್‌ಪಿಯರಿಗೆ ಒದಗಿದ ಅಥವಾ ಷೇಕ್ಸ್‌ಪಿಯರನ ಇಂಗ್ಲೆಂಡಿಗೆ ಒದಗಿದಂಥ ಜಗತ್ತನ್ನೇ ಜಯಿಸುವ, ಆಳುವ ಒಂದು ಸಂದರ್ಭ ನಮ್ಮ ಕರ್ನಾಟಕಕ್ಕೆ ಒದಗಿದ್ದರೆ, ನಾವು ಆಗ ಕನ್ನಡವನ್ನು ಅಲ್ಲಿ ಅಧಿಕೃತ ಭಾಷೆ ಮಾಡಿ, ನಮ್ಮ ಪಂಪ ರನ್ನ ಇವರನ್ನೆಲ್ಲ ಅಲ್ಲಿ ಮೆರೆದಿದ್ದರೆ, ನಮ್ಮ ವಿಮರ್ಶೆಗಳನ್ನೆಲ್ಲ ಬ್ರಾಡ್ಲೆ ಅವರೆಲ್ಲ ಬರೆದಹಾಗೆ ನಾವೂ ಬರೆದು ಮಾಡಿದ್ದರೆ, ಆಗ ಪಂಪನೂ ಕೀರ್ತಿದೃಷ್ಟಿಯಿಂದಲೂ ಜಗತ್ಕವಿಯೇ ಆಗಿಬಿಡುತ್ತಿದ್ದ.
ಕನ್ನಡ ವ್ಯಾಕರಣ – ಕ್ರಿಯಾಪದ
—ತಾಯಿಯು ಅಡುಗೆಯನ್ನು ಮಾಡುತ್ತಾಳೆ. —ತಂದೆಯು ಕೆಲಸವನ್ನು ಮಾಡಿದನು. —ಅವನು ಊಟವನ್ನು ಮಾಡುವನು. —ದೇವರು ಒಳ್ಳೆಯದನ್ನು ಮಾಡಲಿ. ಈ ವಾಕ್ಯಗಳಲ್ಲಿ ಅಡಿಗೆರೆ ಎಳೆದಿರುವ ಪದಗಳು ಕ್ರಿಯೆ ಪೂರ್ಣಗೊಂಡಿರುವುದನ್ನು ಸೂಚಿಸುತ್ತವೆ. […]
The story of Dharmavyadha – Kannada Summary
ಒಂದಾನೊಂದು ಕಾಲದಲ್ಲಿ, ಒಂದು ಊರಲ್ಲಿ ಕೌಶಿಕ ಅಂತ ಒಬ್ಬ ಇದ್ದ . ಅವನು ವೇದ ಮತ್ತು ಶಾಸ್ತ್ರಗಳಲ್ಲಿ ವಿದ್ವಾಂಸನಾಗಿದ್ದ . ಎಲ್ಲರಿಗಿಂತ ತಾನೇ ಹೆಚ್ಚು ಕಲಿಯಬೇಕೆಂದು ಅವನ […]
The Stolen Boat, a poem by William Wordsworth – Kannada Translation
ವಿಲೋ ಮರಕ್ಕೆ(ನೀರುಹಬ್ಬೆಗಿಡ) ಕಟ್ಟಿದ ಆ ಪುಟ್ಟ ದೋಣಿಯನು ಅದರ ಮಾಮೂಲಿನ ಸ್ಥಳವಾದ ಆ ಬಂಡೆಯ ಗುಹೆಯೊಳಗೆ ಸೀದಾ ಅದರ ಸರಪಳಿಯನ್ನು ಬಿಚ್ಚಿದ ನಾನು ಕಾಲಿಟ್ಟೆ ಅದರೊಳಗೆ ತೀರದಿಂದ […]
The elixir of life by C V Raman – Kannada Summary
ಯುಗಯುಗಗಳಿಂದ ಮನುಷ್ಯನು ಮರಣವನ್ನು ಜಯಿಸಿ, ಅಮರತ್ವವ ಕಾಲ್ಪನಿಕ ಅಮೃತಕ್ಕಾಗಿ, ವ್ಯರ್ಥ ಪ್ರಯತ್ನಗಳನ್ನು ಮಾಡುತ್ತಿದ್ದಾನೆ. ಆದರೆ ನಿಜವಾದ ಜೀವನಾಮೃತವು ನಮ್ಮ ಕೈಗಳಿಗೆ ಎಟಕುವಂತೆಯೇ ಇದೆ, ಅದು ಅತಿ ಸಾಮಾನ್ಯವಾಗಿ […]
The Concert – Shanta Rameshwar Rao – Kannada Summary
ಒಂದು ದಿನ ಬೆಳಿಗ್ಗೆ, ಬಾಂಬೆಯ ಒಂದು ಸಣ್ಣ ಅಪಾರ್ಟ್‌ಮೆಂಟ್‌ನಲ್ಲಿ, ಸುಮಾರು ಹದಿನಾರು ವರ್ಷದ ಹುಡುಗಿ ವೃತ್ತಪತ್ರಿಕೆಯಿಂದ ನೋಡುತ್ತಾ, ‘ನಾಳೆ ಷಣ್ಮುಖಾನಂದ ಸಭಾಂಗಣದಲ್ಲಿ ಪಂಡಿತ್ ರವಿಶಂಕರ್ ಅವರು ಕಚೇರಿ […]
ಕನ್ನಡ ವ್ಯಾಕರಣ – ಸಮಾಸ
ಎರಡು ಅಥವಾ ಎರಡಕ್ಕಿಂತ ಹೆಚ್ಚು ಪದಗಳು ಅರ್ಥಕ್ಕನುಸಾರ ಒಟ್ಟು ಸೇರಿ ಪೂರ್ವ ಪದದ ಅಂತ್ಯದಲ್ಲಿ ವಿಭಕ್ತಿ ಪ್ರತ್ಯಯವಿದ್ದರೆ ಅದು ಲೋಪವಾಗಿ ಒಂದೇ ಪದವಾಗುವುದೇ ಸಮಾಸ. ಈ ರೀತಿ […]
ಕನ್ನಡ ವ್ಯಾಕರಣ – ದ್ವಿರುಕ್ತಿ – ಜೋಡುನುಡಿ – ನುಡಿಗಟ್ಟು
ದ್ವಿರುಕ್ತಿ – ಜೋಡುನುಡಿ – ನುಡಿಗಟ್ಟು (ಪಡೆನುಡಿ) ವಾಕ್ಯದಲ್ಲಿ ಪದವನ್ನು ಜೋಡಿಸುವ ಜಾಣ್ಮೆಯೇ ಶೈಲಿ. ಪದಗಳ ಆಯ್ಕೆ ಮತ್ತು ಜೋಡಣೆಯಲ್ಲಿ ಕೌಶಲ ಇದ್ದಾಗ ಶೈಲಿ ಸುಂದರವಾಗುತ್ತದೆ. ಭಾಷೆಯಲ್ಲಿ […]
ಕನ್ನಡ ವ್ಯಾಕರಣ – ವಾಕ್ಯ ರಚನೆ ಮತ್ತು ವಾಕ್ಯಪ್ರಭೇದಗಳು
ಪದಗಳು ಅಕ್ಷರಗಳನ್ನು ಅರ್ಥವತ್ತಾಗಿ ಜೋಡಿಸಿದಾಗ ಪದರಚನೆಯಾಗುತ್ತದೆ. ಕೆಲವೊಮ್ಮೆ ಒಂದೇ ಅಕ್ಷರವೂ ಪದವೆಂದು ಕರೆಯಲ್ಪಡುತ್ತದೆ. ಉದಾ : ಆ ಮನೆ, ಈ ತೋಟ ಇಲ್ಲಿರುವ ಆ, ಈ ಎಂಬ […]
ತತ್ಸಮ – ತದ್ಭವಗಳು
ಪದಗಳು ಅಕ್ಷರಗಳನ್ನು ಅರ್ಥವತ್ತಾಗಿ ಜೋಡಿಸಿದಾಗ ಪದರಚನೆಯಾಗುತ್ತದೆ. ಕೆಲವೊಮ್ಮೆ ಒಂದೇ ಅಕ್ಷರವೂ ಪದವೆಂದು ಕರೆಯಲ್ಪಡುತ್ತದೆ. ಉದಾ : ಆ ಮನೆ, ಈ ತೋಟ ಇಲ್ಲಿರುವ ಆ, ಈ ಎಂಬ […]
ಕನ್ನಡ ವ್ಯಾಕರಣ – ಸಂಧಿಗಳು
ಸಂಧಿ ಪರಿಚಯಾತ್ಮಕ ವಿವರ ಮಾತನಾಡುವಾಗ ಕೆಲವು ಪದಗಳನ್ನು ಬಿಡಿಬಿಡಿಯಾಗಿ ಹೇಳದೆ ಕೂಡಿಸಿ ಹೇಳುತ್ತೇವೆ. ಉದಾ: ಅಲ್ಲಿಅಲ್ಲಿ ಎಂಬ ಎರಡು ಪದಗಳನ್ನು ‘ಅಲ್ಲಲ್ಲಿ’ ಎಂದು ಒಂದೇ ಪದವಾಗಿ ಹೇಳುತ್ತೇವೆ. […]
ಕನ್ನಡ ಪುಟ

