ಕನ್ನಡ

ಪಂಪ ಕೀರ್ತಿದೃಷ್ಟಿಯಿಂದ ಕರ್ನಾಟಕದ ಕವಿ. ಆದರೆ ಅಂತರ್ ಮೌಲ್ಯದ ದೃಷ್ಟಿಯಿಂದ ಅವನು ಜಗತ್ಕವಿ. ಷೇಕ್ಸ್‌ಪಿಯರಿಗೆ ಒದಗಿದ ಅಥವಾ ಷೇಕ್ಸ್‌ಪಿಯರನ ಇಂಗ್ಲೆಂಡಿಗೆ ಒದಗಿದಂಥ ಜಗತ್ತನ್ನೇ ಜಯಿಸುವ, ಆಳುವ ಒಂದು ಸಂದರ್ಭ ನಮ್ಮ ಕರ್ನಾಟಕಕ್ಕೆ ಒದಗಿದ್ದರೆ, ನಾವು ಆಗ ಕನ್ನಡವನ್ನು ಅಲ್ಲಿ ಅಧಿಕೃತ ಭಾಷೆ ಮಾಡಿ, ನಮ್ಮ ಪಂಪ ರನ್ನ ಇವರನ್ನೆಲ್ಲ ಅಲ್ಲಿ ಮೆರೆದಿದ್ದರೆ, ನಮ್ಮ ವಿಮರ್ಶೆಗಳನ್ನೆಲ್ಲ ಬ್ರಾಡ್ಲೆ ಅವರೆಲ್ಲ ಬರೆದಹಾಗೆ ನಾವೂ ಬರೆದು ಮಾಡಿದ್ದರೆ, ಆಗ ಪಂಪನೂ ಕೀರ್ತಿದೃಷ್ಟಿಯಿಂದಲೂ ಜಗತ್ಕವಿಯೇ ಆಗಿಬಿಡುತ್ತಿದ್ದ.

ಕುವೆಂಪು

ರಾಷ್ತ್ರಕವಿ ಡಾ|| ಜಿ.ಎಸ್. ಶಿವರುದ್ರಪ್ಪ

ರಾಷ್ತ್ರಕವಿ ಡಾ|| ಜಿ.ಎಸ್. ಶಿವರುದ್ರಪ್ಪನವರು ೧೯೨೬ ನೇ ಇಸವಿ ಫೆಬ್ರವರಿ ೭ನೇ ತಾರೀಖು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಈಸೂರಿನಲ್ಲಿ ಜನಿಸಿದರು. ಇವರು ಮೈಸೂರು, ಬೆಂಗಳೂರು ಮತ್ತು […]

ಕನ್ನಡ ವ್ಯಾಕರಣ – ಲೇಖನ ಚಿಹ್ನೆಗಳು

ಲೇಖನ ಚಿಹ್ನೆಗಳು ಬರವಣಿಗೆಯಲ್ಲಿ ಲೇಖನ ಚಿಹ್ನೆಗಳ ಪಾತ್ರ ಅತ್ಯಂತ ಪ್ರಮುಖವಾದುದು. ಲೇಖನ ಚಿಹ್ನೆಗಳಿಲ್ಲದ ಬರವಣಿಗೆಯು ಸ್ಪಷ್ಟಾರ್ಥವನ್ನು ಕೊಡದೆ ಅನೇಕ ತೊಡಕುಗಳಿಗೆ ಕಾರಣವಾಗುತ್ತದೆ. ಆದುದರಿಂದ ಲೇಖನ ಚಿಹ್ನೆಗಳ ಕಡೆಗೆ […]

ಕೋಟ ಶಿವರಾಮ ಕಾರಂತರು

ಕೋಟ ಶಿವರಾಮ ಕಾರಂತರು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟ ಎಂಬಲ್ಲಿ ಅಕ್ಟೋಬರ್ ೧೦, ೧೯೦೨ ರಲ್ಲಿ ಜನಿಸಿದರು. ‘ಮರಳಿ ಮಣ್ಣಿಗೆ’, ‘ಅಳಿದ ಮೇಲೆ’, ‘ಬೆಟ್ಟದ ಜೀವ’ […]

ಕನ್ನಡ ವ್ಯಾಕರಣ – ಛಂದಸ್ಸು

ಕನ್ನಡ ವ್ಯಾಕರಣ – ಛಂದಸ್ಸು

ಛಂದಸ್ಸು ಶುದ್ಧ ಹಾಗೂ ಅರ್ಥಪೂರ್ಣವಾಗಿ ಮಾತನಾಡಲು, ಬರೆಯಲು ವ್ಯಾಕರಣ ಶಾಸ್ತ್ರವು ಹೇಗೆ ಅಗತ್ಯವೋ ಹಾಗೆಯೇ ಪದ್ಯರಚನೆ ಮಾಡಲೂ ಕೆಲವು ನಿಯಮಗಳಿರುತ್ತವೆ. ಇಂತಹ ಪದ್ಯರಚನಾ ನಿಯಮವನ್ನು ಛಂದಸ್ಸು ಎಂದು […]

ಕುವೆಂಪು

ಕನ್ನಡ ಕವಿಗಳು – ಕುವೆಂಪು

ಕುವೆಂಪು ಎಂಬ ಕಾವ್ಯನಾಮದಿಂದ ಪ್ರಸಿದ್ಧರಾದ ಕುಪ್ಪಳಿ ವೆಂಕಟಪ್ಪನವರ ಮಗ ಪುಟ್ಟಪ್ಪನವರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ೨೯ನೇ ಡಿಸೆಂಬರ್ ೧೯೦೪ರಂದು ಜನಿಸಿದರು. ಇವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ […]

ಕನ್ನಡ ಕವಿಗಳು – ರನ್ನ

ಕನ್ನಡದ ರತ್ನತ್ರಯರಲ್ಲಿ ಒಬ್ಬನೆಂದೂ, ಕವಿಚಿಕ್ರವರ್ತಿಯೆಂದೂ ಪರಿಗಣಿತನಾದ ಮಹಾಕವಿ ರನ್ನನ ಪ್ರಸಿದ್ದಿ ನೆಲೆನಿಂತಿರುವುದು ‘ಸಾಹಸಭೀಮವಿಜಯ‘ ಎಂಬ ಕೃತಿಯಿಂದಲೆ ಎನ್ನಬಹುದು. ರನ್ನ ಕವಿಯು ತನ್ನ ರಚನೆಗಳಾದ ‘ಅಜಿತಪುರಾಣ’ ದಲ್ಲಿಯೂ “ಗದಾಯುದ್ಧ’ದಲ್ಲಿಯೂ […]

ಕನ್ನಡ ವ್ಯಾಕರಣ – ವರ್ಣಮಾಲೆ

ಭಾಷೆ ಭಾಷೆ ಒಂದು ಸಂವಹನ ಮಾಧ್ಯಮ. ಅದು ಮಾತು ಮತ್ತು ಬರಹ ರೂಪದಲ್ಲಿ ಅಭಿವ್ಯಕ್ತವಾಗುತ್ತದೆ. ಮಾತು ಅಮೂರ್ತ ರೂಪ, ಬರಹ ಮೂರ್ತರೂಪ. ಇದನ್ನು ಶ್ರವಣ, ಚಾಕ್ಷುಷ ಎಂದು […]

default img

The Pie and the Tart – Kannada Summary

The Pie and the Tart ನಾಟಕದ ಕನ್ನಡ ಅನುವಾದ. ಜೀನ್ ಮತ್ತು ಪಿಯರ್ ಅವರು ಕಾಣಿಸಿಕೊಳ್ಳುವುದರೊಂದಿಗೆ ಕತೆ ಶುರುವಾಗುತ್ತದೆ. ಜೀನ್ ಬೆಂಚ್ ಮೇಲೆ ಕುಳಿತಿದ್ದಾನೆ, ತೀವ್ರ […]

ಕನ್ನಡ ಪುಟ