Tagged: Ragale sahitya prakara in Kannada

ರಗಳೆ ಸಾಹಿತ್ಯ ಪ್ರಕಾರ

ರಗಳೆ ಸಾಹಿತ್ಯ ಪ್ರಕಾರ

ರಗಳೆ ಕನ್ನಡದ ವಿಶೇಷವಾದ ಪದ್ಯಜಾತಿ. ಪ್ರಸಿದ್ಧವಾದ ದೇಶೀಯ ಛಂದಸ್ಸು. ಇದನ್ನು ರಘಟಾ, ರಗಡಾ, ಪದ್ದಳಿ ಮುಂತಾದ ಹೆಸರಿನಿಂದ ಕರೆಯಲಾಗಿದೆ. ಈ ಪದ್ಯಜಾತಿಯಲ್ಲಿ ಲಲಿತರಗಳೆ, ಉತ್ಸಾಹರಗಳೆ, ಮಂದಾನಿಲರಗಳೆ ಎಂಬ ಮೂರು ಪ್ರಭೇದಗಳಿವೆ. ಹಳಗನ್ನಡ ಕಾವ್ಯಗಳಲ್ಲಿ ಒಂದನೇ ನಾಗವರ್ಮನ “ಛಂದೋಂಬುಧಿ’ಯಲ್ಲಿ ಮೊದಲ ಬಾರಿಗೆ ಇದರ ಪ್ರಸ್ತಾಪ ಬಂದಿದೆ. ಜಯಕೀರ್ತಿಯು ತನ್ನ “ಛ೦ದೋನುಶಾಸನ’ದಲ್ಲಿ ಇದನ್ನು...