Tagged: vachanakara ghattivalayya in Kannada

ವಚನಕಾರ- ಘಟ್ಟಿವಾಳಯ್ಯ

ವಚನಕಾರ- ಘಟ್ಟಿವಾಳಯ್ಯ

ವಚನಕಾರ: ಘಟ್ಟಿವಾಳಯ್ಯ(1160) ಹನ್ನೆರಡನೇ ಶತಮಾನದ ವಚನಕಾರ ಹಾಗೂ ಶರಣ. ಮುದ್ದಣ್ಣ ಇವನ ಪೂರ್ವನಾಮಧೇಯ. ಶಿವಾನುಭವ ಸಾರುವ ನರ್ತನವೆ ಇವನ ಕಾಯಕ. ಕಪಟಿಗಳು ಇವನ ಸದಾಚಾರ ಪ್ರಭಾವದಿಂದಾಗಿ ನೈಜ ಜಂಗಮರಾದದ್ದು ಇವನ ವೈಶಿಷ್ಟ್ಯ. ಮದ್ದಳೆ ಬಾರಿಸುತ್ತಾ ನರ್ತಿಸುವಾಗಲೇ ಕೊನೆಯುಸಿರೆಳೆದನು. ಘಟ್ಟಿವಾಳಯ್ಯ ಕನ್ನಡದಲ್ಲಿ ೧೪೭ ವಚನಗಳನ್ನು ರಚಿಸಿದ್ದಾನೆ. ಘಟ್ಟಿವಾಳಯ್ಯ ಚಿಕ್ಕಯ್ಯ ಪ್ರಿಯ ಸಿದ್ಧಲಿಂಗಾ ಎಂಬ...